ಹೊಸಪೇಟೆ: ಪಾಪಿನಾಯಕನಹಳ್ಳಿ ಗ್ರಾಮದಲ್ಲಿ ಶ್ರೀ ಗಾದಿಲಿಂಗೇಶ್ವರ ಪುರಾಣ ಹಾಗೂ ಉಚಿತ ಸಾಮೂಹಿಕ ವಿವಾಹ ಕಾರ್ಯಕ್ರಮ
Hosapete, Vijayanagara | Aug 22, 2025
ವಿಜಯನಗರ ಜಿಲ್ಲೆಯ ಹೊಸಪೇಟೆ ತಾಲೂಕಿನ ಪಾಪಿನಾಯಕನಹಳ್ಳಿ ಗ್ರಾಮದಲ್ಲಿ 32ನೇ ವರ್ಷದ ಶ್ರೀ ಗಾದಿಲಿಂಗೇಶ್ವರ ಪುರಾಣ ಕಾರ್ಯಕ್ರಮ ಪ್ರಯುಕ್ತ ಸಾಮೂಹಿಕ...