ಚಿಟಗುಪ್ಪ: ಯೂರಿಯಾ ಗೊಬ್ಬರ ಪೂರೈಕೆಯಲ್ಲಿ ವಿಫಲವಾದ ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿ ಮಂಡಲದಿಂದ ಪಟ್ಟಣದಲ್ಲಿ ಪ್ರತಿಭಟನೆ
Chitaguppa, Bidar | Jul 30, 2025
ಸಮರ್ಪಕ ಯೂರಿಯಾ ಗೊಬ್ಬರ ಪೂರೈಸುವಲ್ಲಿ ಸಂಪೂರ್ಣ ವಿಫಲವಾದ ರಾಜ್ಯ ಕಾಂಗ್ರೆಸ್ ಸರ್ಕಾರದ ಧೋರಣೆಯನ್ನ ವಿರೋಧಿಸಿ ಬಿಜೆಪಿ ಮಂಡಲ ವತಿಯಿಂದ...