ಬಸವಕಲ್ಯಾಣ: ಬಾರಕೋಲಿನಿಂದ ಹೊಡೆದುಕೊಳ್ಳುವುದರಿಂದ ಯಾವುದೇ ಪ್ರಯೋಜನೆ ಇಲ್ಲ ಎಂದು ಕೆಪಿಸಿಸಿ ಸಹಕಾರ ವಿಭಾಗದ ರಾಜ್ಯಾಧ್ಯಕ್ಷ ಧನರಾಜ ತಾಳಂಪಳ್ಳಿ ತಿಳಿಸಿದರು. ನಗರದಲ್ಲಿ ಮಾಧ್ಯಮದ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಜನರ ಗಮನ ಬೆರೆ ಕಡೆಗೆ ಸೆಳೆಯುವ ಸಲುವಾಗಿ ಶಾಸಕ ಶರಣು ಸಲಗರ್, ಬಾರಕೋಲಿನಿಂದ ಹೊಡೆದುಕೊಳ್ಳುವ ನಾಟಕವಾಡಿದ್ದಾರೆ ಎಂದು ತಿಳಿಸಿದರು