ಡಿ.25 ರಂದು ಪ್ರಸಿದ್ಧ ಶ್ರೀ ಕ್ಷೇತ್ರ ಘಾಟಿ ಸುಬ್ರಮಣ್ಯ ಬ್ರಹ್ಮರಥೋತ್ಸವಬ್ರಹ್ಮ ರಥೋತ್ಸವಕ್ಕೆ ಜಿಲ್ಲಾಡಳಿತದಿಂದ ಸಕಲ ಸಿದ್ಧತೆ ಇತಿಹಾಸ ಪ್ರಸಿದ್ಧ ದೊಡ್ಡಬಳ್ಳಾಪುರದ ಶ್ರೀ ಘಾಟಿ ಸುಬ್ರಮಣ್ಯ ಕ್ಷೇತ್ರದಲ್ಲಿ ಡಿಸೆಂಬರ್ 25 ರಂದು ಬ್ರಹ್ಮರಥೋತ್ಸವ ನಡೆಯಲಿದ್ದು ಕಾರ್ಯಕ್ರಮವನ್ನು ವ್ಯವಸ್ಥಿತವಾಗಿ ನಡೆಸಲು ಜಿಲ್ಲಾಡಳಿತ ವತಿಯಿಂದ ಸಕಲ ಸಿದ್ಧತೆ ಕೈಗೊಳ್ಳಲಾಗಿದೆ ಎಂದು ಜಿಲ್ಲಾಧಿಕಾರಿ ಎಬಿ ಬಸವರಾಜು ಅವರು ಮಾಹಿತಿ ನೀಡಿದರು.