ಹೊಸಪೇಟೆ: ನಗರದ ಜಿಲ್ಲಾ ಕ್ರೀಡಾಂಗಣದಲ್ಲಿ ಕಲ್ಯಾಣ ಕರ್ನಾಟಕ ವಿಮೋಚನಾ ದಿನ ಆಚರಣೆ
ವಿಜಯನಗರ ಜಿಲ್ಲೆಯ ಹೊಸಪೇಟೆ ನಗರದಲ್ಲಿ ಇಂದು ಜಿಲ್ಲಾಡಳಿತದ ವತಿಯಿಂದ ಜಿಲ್ಲಾ ಕ್ರೀಡಾಂಗಣದ ಆವರಣದಲ್ಲಿ ಕಲ್ಯಾಣ ಕರ್ನಾಟಕ ವಿಮೋಚನಾ ದಿನಾಚರಣೆಯ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು ಕಾರ್ಯಕ್ರಮದಲ್ಲಿ ಜಿಲ್ಲಾಧಿಕಾರಿಗಳು ಸೇರಿದಂತೆ ಜನಪ್ರತಿನಿಧಿಗಳು ಹಾಗೂ ಜಿಲ್ಲಾ ಮಟ್ಟದ ಅಧಿಕಾರಿಗಳು ಹಾಗೂ ಇತರರು ಪಾಲ್ಗೊಂಡಿದ್ದರು