ಹುಬ್ಬಳ್ಳಿ ತಾಲೂಕಿನ ಬ್ಯಾಹಟ್ಟಿ ಗ್ರಾಮದ ಶ್ರೀ ವೀರಭದ್ರೇಶ್ವರ ದೇವಸ್ಥಾನದ ಜಾತ್ರಾ ಮಹೋತ್ಸವ ಅದ್ಧೂರಿಯಾಗಿ ನಡೆಯಿತು. ಶಾಸಕ ಎನ್ ಎಚ್ ಕೋನರಡ್ಡಿ ಅವರು ಜಾತ್ರಾ ಮಹೋತ್ಸವದಲ್ಲಿ ಭಾಗವಹಿಸಿ, ಶ್ರೀ ವೀರಭದ್ರೇಶ್ವರ ದೇವಸ್ಥಾನದಲ್ಲಿ ವಿಶೇಷ ಪೂಜೆ ಸಲ್ಲಿಸಿದರು. ಭಕ್ತರು ಅಧಿಕ ಸಂಖ್ಯೆಯಲ್ಲಿ ಜಾತ್ರಾ ಮಹೋತ್ಸವದಲ್ಲಿ ಭಾಗವಹಿಸದ ದೃಶ್ಯಗಳು ಗುರುವಾರ ರಾತ್ರಿ 8 ಗಂಟೆಗೆ ಕಂಡುಬಂದವು.