ಗುಳೇದಗುಡ್ಡ ವಚನ ಪಿತಾಮಹ ಡಾ. ಫ. ಗು. ಹಳಕಟ್ಟಿ ರಾಷ್ಟ್ರೀಯ ಟ್ರಸ್ಟಿನ ಗುಳೇದಗುಡ್ಡ ತಾಲೂಕು ಅಧ್ಯಕ್ಷರಾಗಿ ಶಿಕ್ಷಣ ತಜ್ಞ ವಿ.ಎ. ಬೆನಕನಾಳ ಅವರನ್ನು ನೇಮಕ ಮಾಡಲಾಗಿದೆ ಎಂದು ರಾಜ್ಯ ಅಧ್ಯಕ್ಷ ಡಾ. ಬಿ.ಎಂ. ಪಾಟೀಲ್ ಅವರು ಇಂದು ಮಂಗಳವಾರ ಸಂಜೆ ಮಾಧ್ಯಮ ಪ್ರತಿನಿಧಿಗಳಿಗೆ ಈ ಕುರಿತು ಪತ್ರಿಕಾ ಪ್ರಕಟಣೆ ಮೂಲಕ ತಿಳಿಸಿದ್ದಾರೆ.