ದೊಡ್ಡಬಳ್ಳಾಪುರದ ತಾಲ್ಲೂಕು ಪಂಚಾಯತ್ ಆವರಣದಲ್ಲಿನ ಶಾಸಕರ ಕಚೇರಿಯಲ್ಲಿ ಇಂದು ಶಾಸಕ ಧೀರಜ್ ಮುನಿರಾಜು ರವರ ನೇತೃತ್ವದಲ್ಲಿ ಸಾರ್ವಜನಿಕರ ಅಹವಾಲು ಸ್ವೀಕರಿಸಿ, ಕ್ಷೇತ್ರದ ಜನರ ಕುಂದುಕೊರೆತೆಗಳನ್ನು ಆಲಿಸಿ ಪರಿಹರಿಸುವ ಭರವಸೆ ನೀಡಿ, ಅಧಿಕಾರಿಗಳಿಗೆ ಸೂಕ್ತ ಕ್ರಮ ಕೈಗೊಳ್ಳುವಂತೆ ತಿಳಿಸಲಾಯಿತು.
ದೊಡ್ಡಬಳ್ಳಾಪುರ: ತಾಲೂಕು ಪಂಚಾಯಿತಿ ಆವರಣದಲ್ಲಿ ಸಾರ್ವಜನಿಕರ ಕುಂದು ಕೊರತೆ ಆಲಿಸಿದ ಶಾಸಕ ಧೀರಜ್ ಮುನಿರಾಜ್ - Dodballapura News