ಔರಾದ್: ಪಟ್ಟಣದ ಸಹಾಯಕ ಕೃಷಿ ನಿರ್ದೇಶಕರ ಕಚೇರಿಗೆ ಲೋಕಾಯುಕ್ತ ಅಧಿಕಾರಿಗಳ ತಂಡ ಭೇಟಿ ದಾಖಲೆಗಳ ಪರಿಶೀಲನೆ
Aurad, Bidar | Oct 14, 2025 ಅಕ್ರಮ ಆಸ್ತಿಗಳಿಗೆ ಆರೂಪದ ಹಿನ್ನೆಲೆಯಲ್ಲಿ ಲೋಕಾಯುಕ್ತ ಪೊಲೀಸ್ ಅಧಿಕಾರಿ ಹಾಗೂ ಸಿಬ್ಬಂದಿಗಳು ಸಹಾಯಕ ಕೃಷಿ ನಿರ್ದೇಶಕರ ಕಚೇರಿಗೆ ಮಂಗಳವಾರ ಬೆಳಗ್ಗೆ 10ಕ್ಕೆ ಭೇಟಿ ನೀಡಿದರು. ಈ ವೇಳೆ ಲೋಕಾಯುಕ್ತ ಇಲಾಖೆಯ ವಿವಿಧ ಹಂತದ ಪ್ರಮುಖ ಹಿರಿಯ ಅಧಿಕಾರಿಗಳು ಹಾಗೂ ಸಿಬ್ಬಂದಿಯವರು ಹಾಜರಿದ್ದು, ಕಚೇರಿಯಲ್ಲಿ ದಾಖಲೆಗಳನ್ನು ಪರಿಶೀಲಿಸಿದರು ಎಂದು ತಿಳಿದುಬಂದಿದೆ.