ರಾಮನಗರ: ಧರ್ಮಸ್ಥಳದ ವಿಷಯದಲ್ಲಿ ಎಸ್ಐಟಿ ತನಿಖಾ ತಂಡ ಸತ್ಯಾಂಶವನ್ನು ಬಹಿರಂಗಪಡಿಸಲಿ : ನಗರದಲ್ಲಿ ಶ್ರೀರಾಮ ಸೇನೆ ಜಿಲ್ಲಾಧ್ಯಕ್ಷ ಸಿ.ಎಂ. ನಾಗಾರ್ಜುನ
Ramanagara, Ramanagara | Jul 30, 2025
ಧರ್ಮಸ್ಥಳ ಗ್ರಾಮದಲ್ಲಿ "ಹಲವಾರು ಶವಗಳನ್ನು ಹೂತಿದ್ದೆ" ಎಂಬ ವ್ಯಕ್ತಿಯೊಬ್ಬರು ನೀಡಿರುವ ದೂರಿನ ಪ್ರಕರಣಕ್ಕೆ ಸಂಬಂಧಿಸಿದಂತೆ ಈ ಪ್ರಕರಣವನ್ನು...