ಪಿಎಸ್ಐ ಕನಸು ಕಟ್ಟಿಕೊಂಡ ವಿದ್ಯಾರ್ಥಿನಿ ರೈಲು ಹಳಿಗೆ ಬಿದ್ದು ಆತ್ಮಹತ್ಯೆ ಮಾಡಿಕೊಂಡಿರುವುದು ಬೆಸರದ ಸಂಗತಿ ಎಂದು ಅಖಿಲ ಕರ್ನಾಟಕ ವಿದ್ಯಾರ್ಥಿಗಳ ಅಸೋಸಿಯೇಶನ್ ಅಧ್ಯಕ್ಷ ಕಾಂತಕುಮಾರ್ ತಿಳಿಸಿದರು. ಧಾರವಾಡ ನಗರದಲ್ಲಿ ಬುಧವಾರ ಮಧ್ಯಾಹ್ನ 3 ಗಂಟೆಗೆ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸರ್ಕಾರ ಉದ್ಯೋಗ ಭರ್ತಿಗೆ ಮುಂದಾಗಿಲ್ಲ, ನಾನು ನಿನ್ನೆ ಸಿಎಂ ಜೊತೆ ಭೇಟಿ ಮಾಡಿ ಮಾತನಾಡಿದ್ದೇವೆ. ನಾವು 25 ಬೇಡಿಕೆ ಇಟ್ಟಿದ್ದೇವೆ. ಒಂದು ತಿಂಗಳಿಂದ