ಅಥಣಿ: ಕಡ್ಡಾಯವಾಗಿ 5 ವರ್ಷದ ಒಳಗಿನ ಮಕ್ಕಳಿಗೆ ಪೋಲಿಯೋ ಲಸಿಕೆ ಹಾಕಿಸಿ: ಪಟ್ಟಣದಲ್ಲಿ ವೈದ್ಯಾಧಿಕಾರಿ ಬಸಗೌಡ ಕಾಗೆ ಮನವಿ
Athni, Belagavi | Dec 20, 2025 ರಾಷ್ಟ್ರೀಯ ಪಲ್ಸ್ ಪೋಲಿಯೊ ಲಸಿಕೆ ಅಭಿಯಾನ ಡಿ. 21 ರಿಂದ 24ರ ವರೆಗೆ ನಡೆಯಲಿದ್ದು, 5 ವರ್ಷದೊಳಗಿನ ಎಲ್ಲ ಮಕ್ಕಳಿಗೆ ತಪ್ಪದೇ ಪೋಲಿಯೊ ಲಸಿಕೆ ಹಾಕಿಸಬೇಕು