*ವಿಶೇಷ ಚೇತನರು ಸುಲಭವಾಗಿ ವಿಮಾನ ಏರಲು “ಮೊಬಿಲಿಟಿ ಅಸಿಸ್ಟ್” ಪರಿಚಯಿಸಿದ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ* • ಮೊಬಿಲಿಟಿ ಅಸಿಸ್ಟ್ ಹೊಂದಿದ ದೇಶದ ಮೊದಲ ವಿಮಾನ ನಿಲ್ದಾಣ • ಎಚ್ಸಿಜಿ ಆಸ್ಪತ್ರೆ ಸಂಸ್ಥಾಪಕ ಡಾ. ಬಿ.ಎಸ್. ಅಜಯ್ಕುಮಾರ್ ಅವರಿಂದ ಕೊಡುಗೆ ದೇವನಹಳ್ಳಿ ವಿಶೇಷ ಚೇತನರಿಗೆ ಸುಲಭವಾಗಿ ವಿಮಾನ ಏರಲು ಸಹಕಾರಿಯಾಗಲು “ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಬೆಂಗಳೂರು ಭಾರತದಲ್ಲೇ ಮೊದಲ ಬಾರಿಗೆ “ಮೊಬಿಲಿಟಿ ಅಸಿಸ್ಟ್” ಸಾಧನವನ್ನು ಪರಿಚಯಿಸಿದೆ. ಮಕ್ಕಳು ಸೇರಿದಂತೆ ಪ್ರಯಾಣದ ವೇಳೆ ಹೆಚ್ಚಿನ ಸಹಾಯದ