ಹುಬ್ಬಳ್ಳಿ ನೈಋತ್ಯ ರೈಲ್ವೆ ಇಲಾಖೆ ಪ್ರಸಕ್ತ ಹಣಕಾಸು 2025–26 ವರ್ಷದಲ್ಲಿ ವಿಶೇಷ ರೈಲುಗಳ ಕಾರ್ಯಾಚರಣೆಯಲ್ಲಿ ಗಣನೀಯ ಬೆಳವಣಿಗೆ ಸಾಧಿಸಿದೆ. ಕಳೆದ 2024–25 ವರ್ಷದ ಇದೇ ಅವಧಿಗೆ ಹೋಲಿಸಿದರೆ. ಈ ಭಾರಿಯ ಆದಾಯದಲ್ಲಿ ಶೇ 23ರಷ್ಟು ಹೆಚ್ಚಳ ಹೆಚ್ಚಳವಾಗಿದೆ. ಏಪ್ರಿಲ್ನಿಂದ ಅಕ್ಟೋಬರ್ 2025ರ ಅವಧಿಯಲ್ಲಿ ಪ್ರಯಾಣಿಕರ ಹೆಚ್ಚಿದ ಬೇಡಿಕೆಯನ್ನು ಪೂರೈಸಲು ನೈಋತ್ಯ ರೈಲ್ವೆ 355 ವಿಶೇಷ ರೈಲುಗಳನ್ನು ಓಡಿಸಿದೆ. ಇದರಿಂದ ಒಟ್ಟು ₹ 171.47 ಕೋಟಿ ಆದಾಯ ಗ