Public App Logo
Jansamasya
News
पुलिस
Bjp
National
Police
Bihar
India
जनसमस्या
चुनाव
बीजेपी
भाजपा
Congress
Modi
Delhi
Viral
Up
Iyc
Bollywood
Patna
Breakingnews
महिला
Narendramodi
Nitishkumar
Madhya_pradesh
Mp
Madhyapradesh
Ahmedabad
Pmmodi
Rahulgandhi

ರಾಯಚೂರು: ಅಂಗನವಾಡಿ ಕೇಂದ್ರದಲ್ಲಿ ಪೂರ್ವ ಪ್ರಾಥಮಿಕ ತರಗತಿಗೆ ಶುಭಾರಂಭ

Raichur, Raichur | Nov 28, 2025
ರಾಯಚೂರು ನಗರದ ಮಡ್ಕಿಪೇಟೆ ವ್ಯಾಪ್ತಿಯಲ್ಲಿ ಬರುವ ಎಲ್‌ಬಿಎಸ್ ನಗರದ 12ನೇ ಅಂಗನವಾಡಿ ಕೇಂದ್ರದಲ್ಲಿ ನವೆಂಬರ್ 28ರಂದು ಎಲ್ ಕೆಜಿ ಹಾಗೂ ಯುಕೆಜಿ ಪೂರ್ವ ಪ್ರಾಥಮಿಕ ತರಗತಿ ಆರಂಭದ ಕಾರ್ಯಕ್ರಮ ನಡೆಯಿತು. ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಹಾಗೂ ವಿಕಲಚೇತನರ ಮತ್ತು ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯ ಸುವರ್ಣ ಮಹೋತ್ಸವ ಕಾರ್ಯಕ್ರಮದಲ್ಲಿ ರಾಯಚೂರು ನಗರದ ಅಂಗನವಾಡಿ ಕೇಂದ್ರ ಸೇರಿದಂತೆ ರಾಜ್ಯದ 5000 ಅಂಗನವಾಡಿ ಕೇಂದ್ರಗಳಲ್ಲಿ ಪೂರ್ವ ಪ್ರಾಥಮಿಕ ತರಗತಿ ಆರಂಭಿಸುವ ಬಗ್ಗೆ ಘೋಷಣೆ ಮಾಡುತ್ತಿದ್ದಂತೆ ರಾಯಚೂರು ನಗರದ ಅಂಗನವಾಡಿ ಕೇಂದ್ರದಲ್ಲಿ ಹಬ್ಬದ ಸಂಭ್ರಮ ಕಂಡುಬಂದಿತು.
ರಾಯಚೂರು: ಅಂಗನವಾಡಿ ಕೇಂದ್ರದಲ್ಲಿ ಪೂರ್ವ ಪ್ರಾಥಮಿಕ ತರಗತಿಗೆ ಶುಭಾರಂಭ - Raichur News