ಬೆಂಗಳೂರು ಉತ್ತರ: ಬಿಜೆಪಿಯವರು ಧರ್ಮಸ್ಥಳ ಬದಲು ದೆಹಲಿಯಲ್ಲಿ ಹೋರಾಟ ಮಾಡಲಿ; ಬಿಜೆಪಿ ಯಾತ್ರೆ ಟೀಕಿಸಿದ ಡಿ ಕೆ ಶಿವಕುಮಾರ್
Bengaluru North, Bengaluru Urban | Aug 31, 2025
ಬಿಜೆಪಿ ಧರ್ಮಸ್ಥಳ ಯಾತ್ರೆಗೆ ಡಿಸಿಎಂ ಡಿಕೆ ಶಿವಕುಮಾರ್ ಟೀಕಿಸಿದ್ದಾರೆ. ಬಿಜೆಪಿಯವರಿಗೆ ರಾಜಕೀಯ ಇಚ್ಚಾಶಕ್ತಿಯಿದ್ದರೆ ಭದ್ರಾ ಮೇಲ್ದಂಡೆಗೆ,...