ಹಾಸನ: ದಸರಾ ಉದ್ಘಾಟನೆಗೆ ನಗರದಲ್ಲಿ ಬೂಕರ್ ಪ್ರಶಸ್ತಿ ವಿಜೇತೆ ಬಾನು ಮುಷ್ತಾಕ್ ಗೆ ಅಧಿಕೃತ ಆಹ್ವಾನ ನೀಡಿದ ಮೈಸೂರು ಜಿಲ್ಲಾಡಳಿತ
Hassan, Hassan | Sep 3, 2025
ನಾಡಹಬ್ಬ ಮೈಸೂರು ದಸರಾ ಉದ್ಘಾಟನೆಗೆ ರಾಜ್ಯ ಸರ್ಕಾರದಿಂದ ಆಯ್ಕೆಯಾಗಿರುವ ಕನ್ನಡದ ಖ್ಯಾತ ಲೇಖಕಿ, ಅಂತಾರಾಷ್ಟ್ರೀಯ ಬೂಕರ್ ಪ್ರಶಸ್ತಿ ವಿಜೇತೆ...