ಕೋಲಾರ: ಹೊನ್ನೇನಹಳ್ಳಿ, ವಡಗೂರು ಗ್ರಾಪಂ ಪಿಡಿಒಗಳ ವಿರುದ್ಧ ಕ್ರಮಕ್ಕೆ ಒತ್ತಾಯಿಸಿ ಕರ್ನಾಟಕ ರಿಪಬ್ಲಿಕನ್ ಸಂಘಟನೆ ಪ್ರತಿಭಟನೆ
Kolar, Kolar | Nov 20, 2025 ಹೊನ್ನೇನಹಳ್ಳಿ, ವಡಗೂರು ಗ್ರಾಪಂ ಪಿಡಿಒಗಳ ವಿರುದ್ಧ ಕ್ರಮಕ್ಕೆ ಒತ್ತಾಯಿಸಿ ಕರ್ನಾಟಕ ರಿಪಬ್ಲಿಕನ್ ಸಂಘಟನೆ ಪ್ರತಿಭಟನೆ ಕೋಲಾರ ಅಕ್ರಮವಾಗಿ ಲೂಟಿಯಲ್ಲಿ ತೊಡಗಿರುವ ಹೊನ್ನೇನಹಳ್ಳಿ ಗ್ರಾಪಂ ಪಿಡಿಒ ಹರೀಶ್ ಹಾಗೂ ವಡಗೂರು ಗ್ರಾಪಂ ಪಿಡಿಒ ರಮೇಶ್ ಬಾಬು ವಿರುದ್ದ ತನಿಖೆ ಮಾಡಿ ಕಾನೂನು ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿ ಕರ್ನಾಟಕ ರಿಪಬ್ಲಿಕನ್ ಸಂಘಟನೆಯ ನೇತೃತ್ವದಲ್ಲಿ ಗುರುವಾರ ಜಿಲ್ಲಾ ಪಂಚಾಯತಿ ಮುಂಭಾಗ ಗುರುವಾರ ಪ್ರತಿಭಟನೆ ನಡೆಸಿ ಜಿಪಂ ಉಪ ಕಾರ್ಯದರ್ಶಿ ರಮೇಶ್ ಅವರಿಗೆ ಮನವಿ ಸಲ್ಲಿಸಿ ಒತ್ತಾಯಿಸಿದರು