ಬೆಳಗಾವಿ: ವಾಲ್ಮೀಕಿ ಸಮುದಾಯ ಬಗ್ಗೆ ರಮೇಶ್ ಕತ್ತಿ ಅವಹೇಳನಕಾರಿ ಹೇಳಿಕೆ ಪ್ರಕರಣ ನಗರದಲ್ಲಿ ರಮೇಶ ಕತ್ತಿ ವಿರುದ್ದ ವಾಲ್ಮೀಕಿ ಸಮಾಜದಿಂದ ಪ್ರತಿಭಟನೆ
ವಾಲ್ಮೀಕಿ ಸಮುದಾಯ ಬಗ್ಗೆ ರಮೇಶ್ ಕತ್ತಿ ಅವಹೇಳನಕಾರಿ ಹೇಳಿಕೆ ಪ್ರಕರಣ ನಗರದಲ್ಲಿ ರಮೇಶ ಕತ್ತಿ ವಿರುದ್ದ ವಾಲ್ಮೀಕಿ ಸಮಾಜದಿಂದ ಪ್ರತಿಭಟನೆ ರಮೇಶ್ ಕತ್ತಿ ಹೇಳಿಕೆ ಖಂಡಿಸಿ ರವಿವಾರ ರಾತ್ರಿ 9 ಗಂಟೆಗೆ ವಾಲ್ಮೀಕಿ ಸಮಾಜದಿಂದ ಪ್ರತಿಭಟನೆ ನಡೆಸಲಾಯಿತು ಬೆಳಗಾವಿಯ ಚೆನ್ನಮ್ಮ ವೃತ್ತದಲ್ಲಿ ಕತ್ತಿ ವಿರುದ್ಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು ನಂತರ ರಮೇಶ್ ಕತ್ತಿ ಭಾವಚಿತ್ರ ಹಿಡಿದು ಧಿಕ್ಕಾರ ಕೂಗಿ ನ್ಯಾಯಕ್ಕಾಗಿ ಆಗ್ರಹಿಸಿದರು ಕೂಡಲೇ ಮಾಜಿ ಸಂಸದ ರಮೇಶ್ ಕತ್ತಿ ಬಂಧಿಸುವಂತೆ ಆಕ್ರೋಶ ವ್ಯಕ್ತಪಡಿಸುವ ಮೂಲಕ ಒತ್ತಾಯಸಿದರು