ಕಲಬುರಗಿ ನಗರದ ಜಿಲ್ಲಾಧಿಕಾರಿ ಕಚೇರಿ ಮುಂದೆ ಅ.24 ರಂದು ರಾಜ್ಯ ಕಬ್ಬು ಬೆಳೆಗಾರರ ಸಂಘದ ಸದಸ್ಯರು ಪ್ರತಿಭಟನೆ ಮಾಡಿದರು. ಈ ಸಂದರ್ಭದಲ್ಲಿ ಕಬ್ಬು ಬೆಳೆಗೆ ಬೆಂಬಲ ಬೆಲೆ ನೀಡುವಂತೆ ಪ್ರತಿಭಟನಾಕಾರರು ಒತ್ತಾಯ ಮಾಡಿದರು. ಅನೇಕರು ಭಾಗವಹಿಸಿದ್ದರು
ಕಲಬುರಗಿ: ನಗರದಲ್ಲಿ ಕಬ್ಬು ಬೆಳೆಗಾರರ ಪ್ರತಿಭಟನೆ - Kalaburagi News