ಬಾದಾಮಿ: ಅ.18 ರಂದು ಕೆರೂರುದಲ್ಲಿ ಇಂದಿರಾ ಕ್ಯಾಂಟೀನ್ ಉದ್ಘಾಟನೆ : ಪಟ್ಟಣದಲ್ಲಿ ಮುಖ್ಯಾಧಿಕಾರಿ ರಮೇಶ ಮಾಡಬಾಳ ಹೇಳಿಕೆ
ಬದಾಮಿ ಕೆರೂರು ಪಟ್ಟಣದಲ್ಲಿ ಅಕ್ಟೋಬರ್ 18 ರಂದು ಕಾಂಗ್ರೆಸ್ ಸರ್ಕಾರದ ಮಹತ್ವಕಾಂಕ್ಷಿ ಯೋಜನೆ ಇಂದಿರಾ ಕ್ಯಾಂಟೀನ್ ಉದ್ಘಾಟನೆ ಕಾರ್ಯಕ್ರಮ ನಡೆಯಲಿದೆ ಬಾದಾಮಿ ಮತ ಕ್ಷೇತ್ರದ ಶಾಸಕ ಬಿಬಿ ಚಿಮ್ಮನಕಟ್ಟಿ ಅವರು ಈ ಉದ್ಘಾಟನೆ ಕಾರ್ಯಕ್ರಮವನ್ನ ನೆರವೇರಿಸಲಿದ್ದಾರೆ ಎಂದು ಪಟ್ಟಣ ಪಂಚಾಯಿತಿ ಮುಖ್ಯ ಅಧಿಕಾರಿಗಳು ತಿಳಿಸಿದ್ದಾರೆ