Public App Logo
Jansamasya
News
Maharashtra
बॉलीवुड
Bjp
National
Police
Bihar
India
कांग्रेस
Congress
Modi
Delhi
Viral
Rajasthan
Bollywood
दिल्ली
Patna
Breakingnews
Madhya_pradesh
अनिल
Cm
Nsui
Pmmodi
Rahulgandhi
यूपी
कानपुर
Pm
Uttarpradesh
Haryana

ಹುಬ್ಬಳ್ಳಿ ನಗರ: ನೇಮಕಾತಿ ಪ್ರಕ್ರಿಯೆ ಆಗದಿರೋದಕ್ಕೆ ಪಲ್ಲವಿ ಎಂಬ ಯುವತಿ ಆತ್ಮಹತ್ಯೆ ಮಾಡಿಕೊಂಡಿಲ್ಲ : ನಗರದಲ್ಲಿ ಕಮಿಷನರ್ ಎನ್ ಶಶಿಕುಮಾರ್ ಹೇಳಿಕೆ

Hubli Urban, Dharwad | Dec 17, 2025
ವೈಯಕ್ತಿಕ ಕಾರಣಕ್ಕಾಗಿ ಯುವತಿ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ಆದರೆ ನೇಮಕಾತಿ ಪ್ರಕ್ರಿಯೆ ಆಗದಿರೋದಕ್ಕೆ ಪಲ್ಲವಿ ಆತ್ಮಹತ್ಯೆ ಮಾಡಿಕೊಂಡಿರುವ ಬಗ್ಗೆ ಅಪಪ್ರಚಾರ ಮಾಡಲಾಗ್ತಿದೆ ಎಂದು ಪೊಲೀಸ್ ಕಮಿಷನರ್ ಎನ್ ಶಶಿಕುಮಾರ್ ಹೇಳಿದ್ದಾರೆ

MORE NEWS