ವಿಜಯಪುರ: ಮಾಬೂಸುಬಾನಿ ದುರ್ಗಾ ಉರುಸು ಕಾರ್ಯಕ್ರಮದಲ್ಲಿ ಪಾಲ್ಗೊಂಡ ಶಾಸಕ ವಿಠ್ಠಲ್ ಕಟಕದೊಂಡ
ವಿಜಯಪುರದ ಮಾಬೂಸುಬಾನಿ ದುರ್ಗಾ ಉರುಸು ಕಾರ್ಯಕ್ರಮದಲ್ಲಿ ನಾಗಠಾಣ ಶಾಸಕ ವಿಠ್ಠಲ್ ಕಟಕದೊಂಡ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದರು. ಜಿಲ್ಲೆಯಲ್ಲಿರುವ ಬರಗಾಲದ ಹಿನ್ನೆಲೆಯಲ್ಲಿ ಉತ್ತಮ ಮಳೆಗಾಗಿ ಮತ್ತು ರೈತರ ಒಳಿತಿಗಾಗಿ ಪ್ರಾರ್ಥನೆ ಸಲ್ಲಿಸಲಾಗಿದೆ. ಕಾರ್ಯಕ್ರಮದಲ್ಲಿ ಭಕ್ತರು ಮತ್ತು ಜನಪ್ರತಿನಿಧಿಗಳು ಭಾಗವಹಿಸಿದ್ದರು.