ಕೊಪ್ಪಳ: ಕೊಪ್ಪಳಕ್ಕೆ ಭೇಟಿ ನೀಡಿದ ಮಾಜಿ ಸಂಸದ ರಮೇಶ್ ಕತ್ತಿ: ನಗರಸಭೆ ಮಾಜಿ ಸದಸ್ಯರ ಭೇಟಿ
Koppal, Koppal | Oct 24, 2026 ಖಾಸಗಿ ಕಾರ್ಯಕ್ರಮಕ್ಕಾಗಿ ಕೊಪ್ಪಳಕ್ಕೆ ಆಗಮಿಸಿದ್ದ ಮಾಜಿ ಸಂಸದ ರಮೇಶ್ ಕತ್ತಿ ಅವರು, ನಗರಸಭೆ ಮಾಜಿ ಸದಸ್ಯ ಗುರುರಾಜ ಹಲಗೇರಿ ಅವರ ಮನೆಗೆ ಭೇಟಿ ನೀಡಿ ಉಪಹಾರ ಸೇವಿಸಿದರು. ಈ ವೇಳೆ ಹಲವು ಗಣ್ಯರು ಹಾಗೂ ಯುವಕರು ಪಾಲ್ಗೊಂಡಿದ್ದರು.