ಕೊಪ್ಪಳ: ಅಭಿವೃದ್ಧಿ ಕಾಮಗಾರಿಗಳ ಪ್ರಗತಿ ಪರಿಶೀಲಿಸಿದ ಸಚಿವ ಸತೀಶ್ ಜಾರಕಿಹೊಳಿ
Koppal, Koppal | Nov 13, 2026 ಕೊಪ್ಪಳ ಜಿಲ್ಲೆಯಲ್ಲಿ ಲೋಕೋಪಯೋಗಿ ಇಲಾಖೆಯಿಂದ ನಡೆಯುತ್ತಿರುವ ವಿವಿಧ ಕಾಮಗಾರಿಗಳ ಪ್ರಗತಿಯನ್ನು ಸಚಿವ ಸತೀಶ್ ಜಾರಕಿಹೊಳಿ ಪರಿಶೀಲಿಸಿದರು. ಜಿಲ್ಲಾ ಉಸ್ತುವಾರಿ ಸಚಿವರು ಮತ್ತು ಜನಪ್ರತಿನಿಧಿಗಳ ಸಮ್ಮುಖದಲ್ಲಿ ರಸ್ತೆ ದುರಸ್ತಿ ಹಾಗೂ ನೂತನ ಕಟ್ಟಡಗಳ ನಿರ್ಮಾಣ ಕಾರ್ಯಗಳ ಬಗ್ಗೆ ಸಭೆಯಲ್ಲಿ ಚರ್ಚಿಸಲಾಯಿತು.