ವಿಜಯಪುರ: ನವೆಂಬರ್ 19ರಂದು ವಿಜಯಪುರಕ್ಕೆ ಆಗಮಿಸಲಿದ್ದಾರೆ ಶೃಂಗೇರಿ ಜಗದ್ಗುರುಗಳು
ಶೃಂಗೇರಿ ಶಾರದಾ ಪೀಠದ ಜಗದ್ಗುರುಗಳಾದ ಶ್ರೀ ಶ್ರೀ ವಿಧುಶೇಖರ ಭಾರತೀ ಮಹಾಸ್ವಾಮಿಗಳು ನವೆಂಬರ್ 19ರ ಗುರುವಾರ ವಿಜಯಪುರಕ್ಕೆ ಆಗಮಿಸಲಿದ್ದಾರೆ. ಈ ಸಂದರ್ಭದಲ್ಲಿ ವಿವಿಧ ಧಾರ್ಮಿಕ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದ್ದು, ಸಾರ್ವಜನಿಕರು ಭಾಗವಹಿಸಲು ಕೋರಲಾಗಿದೆ.