ಚಿಂಚೋಳಿ ತಾಲೂಕಿನ ಸಮಗ್ರ ಅಭಿವೃದ್ಧಿಗೆ ಆಗ್ರಹಿಸಿ ಪಟ್ಟಣದಲ್ಲಿ ಪ್ರಾಂತ ರೈತ ಸಂಘದ ನೇತೃತ್ವದಲ್ಲಿ ಪ್ರತಿಭಟನೆ ನಡೆಸಲಾಯಿತು. ತಾಲೂಕಿನ ರಸ್ತೆ ದುರಸ್ಥೆ, ಶಾಲಾ ಶಿಕ್ಷಕ ಹುದ್ದೆ ಬರ್ತಿ ಮಾಡುವದು, ರೈತರಿಗೆ ಅತಿವೃಷ್ಟಿ ಪರಿಹಾರ ನೀಡುವದು ಸೇರಿದಂತೆ ಅಗತ್ಯ ಸೌಕರ್ಯ ಕಲ್ಪಿಸುವಂತೆ ಆಗ್ರಹಿಸಿದರು.. ಗುರುವಾರ 3 ಗಂಟೆ ಸುಮಾರಿಗೆ ಪ್ರತಿಭಟನೆ ನಡೆಯಿತು.