ಕೋಲಾರ: ನೂತನ ಕಟ್ಟಡ ಕಾಮಗಾರಿಗೆ ಗುದ್ದಲಿ ಪೂಜೆ ನೆರವೆರಿಸಿದ  ಸಚಿವ ಡಾ.ಎಂ.ಸಿ. ಸುಧಾಕರ್ ಹಾಗೂ ಸಚಿವ ಬೈರತಿ ಸುರೇಶ್
Kolar, Kolar | Oct 29, 2025 ನೂತನ ಕಟ್ಟಡ ಕಾಮಗಾರಿಗೆ ಗುದ್ದಲಿ ಪೂಜೆ ನೆರವೆರಿಸಿದ  ಸಚಿವ ಡಾ.ಎಂ.ಸಿ. ಸುಧಾಕರ್ ಹಾಗೂ ಸಚಿವ ಬೈರತಿ ಸುರೇಶ್  ಕೋಲಾರ ನಗರದ ಸರ್ಕಾರಿ ಮಹಿಳಾ ಕಾಲೇಜು ಅಭಿವೃದ್ಧಿ (ಕೋಲಾರ ನಗರ) ಕ್ಕೆ ರೂ.೪೨.೬೭ ಕೋಟಿ ಅನುದಾನ ಒದಗಿಸಲಾಗಿದೆ. ಇದರಲ್ಲಿ ಮೊದಲ ಹಂತದಲ್ಲಿ ೨೦.೧೭ ಕೋಟಿ, ಎರಡನೇ ಹಂತದಲ್ಲಿ ೨೦ ಕೋಟಿ, ಮತ್ತು ಮೂರನೇ ಹಂತದಲ್ಲಿ ಪಿಜಿ ಬ್ಲಾಕ್ ಹಾಗೂ ಸೈನ್ಸ್ ಬ್ಲಾಕ್ನ ಮೊದಲ ಮತ್ತು ಎರಡನೇ ಮಹಡಿಗಳ ನಿರ್ಮಾಣಕ್ಕಾಗಿ ೨.೫ ಕೋಟಿ ಅನುದಾನ ಮೀಸಲಿಡಲಾಗಿದೆ  ಬುಧವಾರ ಮದ್ಯಾನ ೨ ಗಂಟೆಯಲ್ಲಿ ಗುದ್ದಲಿ ಪೂಜೆ ನೆರವೇರಿಸಿ ಮಾಹಿತಿ ನೀಡಿದ್ದಾರೆ     ಸಂದರ್ಭದಲ್ಲಿ ಮುಖ್ಯಮಂತ್ರಿ ರಾಜಕೀಯ ಕಾರ್ಯದರ್ಶಿ ನಜೀರ್ ಅಹಮದ್,ಕೋಲಾರ ಶಾಸಕ ಕೊತ್ತೂರು ಜಿ. ಮಂ