ಕುಮಟಾ: ತಾಲೂಕಿನ ಹಿರೇಗುತ್ತಿಯಲ್ಲಿ ತಾತ್ಕಾಲಿಕ ಚೆಕ್ಪೋಸ್ಟ್ ವಾಹನ ಹರಿದು ಜಖಂ ಆದ ಘಟನೆ ನಡೆದಿದೆ.ಸರಕು ತುಂಬಿಕೊಂಡು ಬಂದ ಲಾರಿಯೊಂದು ನಿಯಂತ್ರಣ ತಪ್ಪಿ ಪೊಲೀಸ್ ಚೆಕ್ಪೋಸ್ಟ್ ಗೆ ಢಿಕ್ಕಿ ಹೊಡೆದಿದೆ. ಆದರೆ ಆ ಸಂದರ್ಭದಲ್ಲಿ ಯಾರೂ ಇಲ್ಲದ ಕಾರಣ ಬಾರೀ ಅಪಾಯ ತಪ್ಪಿದೆ. ಘಟನೆಯಿಂದ ಚೆಕ್ ಪೋಸ್ಟ್ ಸಂಪೂರ್ಣ ನುಜ್ಜುಗುಜ್ಜಾಗಿದೆ.