ಮೂಡುಬಿದಿರೆ: ಕೊಣಾಜೆಕಲ್ಲುವಿನಲ್ಲಿ ಗುಡ್ಡಕ್ಕೆ ಟ್ರಕ್ಕಿಂಗ್ ತೆರಳಿದ್ದ ವೇಳೆ ಅಸ್ವಸ್ಥಗೊಂಡು ಯುವಕ ಸಾವು
ಕೊಣಜೆಕಲ್ಲು ಗುಡ್ಡಕ್ಕೆ ಟ್ರಕ್ಕಿಂಗ್ ತೆರಳಿದ್ದ ವೇಳೆ ಆಕಸ್ಮಿಕವಾಗಿ ಜಾರಿ ಬಿದ್ದು ವಿದ್ಯಾರ್ಥಿಯೋರ್ವ ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಬುಧವಾರ ಬೆಳಗ್ಗೆ ವರದಿಯಾಗಿದೆ. ಮನೋಜ್ ಎನ್. ಮೃತಪಟ್ಟವರು.