ಕಿತ್ತೂರು: ಅಂಬಡಗಟ್ಟಿ ಕ್ರಾಸ್ ಬಳಿ ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ಕಂಟೇನರ್ ವಾಹನ
ಅಂಬಡಗಟ್ಟಿ ಕ್ರಾಸ್ ಬಳಿ ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ಕಂಟೇನರ್ ವಾಹನ ಬೆಳಗಾವಿ ಜಿಲ್ಲೆಯ ಕಿತ್ತೂರು ತಾಲೂಕಿನ ಅಂಬಡಗಟ್ಟಿ ಗ್ರಾಮದ ಕ್ರಾಸ್ ಬಳಿಯ ರಾಷ್ಟ್ರೀಯ ಹೆದ್ದಾರಿ 4 ರ ಮೇಲೆ ಇಂದು ರವಿವಾರ 4 ಗಂಟೆಗೆ ಧಾರವಾಡದಿಂದ ಬೆಳಗಾವಿ ಕಡೆಗೆ ಬರುತ್ತಿರುವಾಗ ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ಕಂಟೇನರ್ ವಾಹನ ಡಿವೈಡರ್ ಮೇಲೆ ಪಲ್ಟಿ ಆದ ಹಿನ್ನಲೆ ತಪ್ಪಿದ ಅನಾಹುತ ಸ್ಥಳಕ್ಕೆ ಕಿತ್ತೂರು ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು ಕಿತ್ತೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದ ಘಟನೆ ಆಗಿದೆ.