ಅಣ್ಣಿಗೇರಿ: ಸೆಪ್ಟೆಂಬರ್ 19 ರಂದು ಅಣ್ಣಿಗೇರಿ ತಾಲೂಕಿನ ವಿವಿಧ ಕಡೆಗಳಲ್ಲಿ ವಿದ್ಯುತ್ ವ್ಯತ್ಯಯ: ಹೆಸ್ಕಾಂ ಪ್ರಕಟಣೆ
ಅಣ್ಣಿಗೇರಿಯ 110 ಕೆವಿ ವಿದ್ಯುತ್ ಉಪಕೇಂದ್ರದಲ್ಲಿ 2ನೇ ತ್ರೈಮಾಸಿಕ ಕಾಮಗಾರಿ ನಿಮಿತ್ತ ಸೆ.19ರಂದು ವಿವಿಧೆಡೆ ವಿದ್ಯುತ್ ವ್ಯತ್ಯಯವಾಗಲಿದೆ. ಅಂದು ಬೆಳಗ್ಗೆ 10 ರಿಂದ ಸಂಜೆ 4ರ ವರೆಗೆ ನಲವಡಿ, ಭದ್ರಾಪುರ, ಕೋಳಿವಾಡ, ಅಣ್ಣಿಗೇರಿ, ಹಳ್ಳಿಕೇರಿ, ಮಜ್ಜಿಗುಡ್ಡ, ಕೊಂಡಿಕೊಪ್ಪ ಮಾರ್ಗಗಳ ಮೇಲೆ ಬರುವ ಪ್ರದೇಶಗಳಲ್ಲಿ ವಿದ್ಯುತ್ ವ