ಬ್ಯಾಡಗಿ: ಸರ್ಕಾರಿ ಶಾಲೆಗಳ ಅಭಿವೃದ್ಧಿಗೆ ಆಗ್ರಹ: ಬೇಡಿಕೆ ಈಡೇರದಿದ್ದರೆ ರಾಜ್ಯಾದ್ಯಂತ ಹೋರಾಟದ ಎಚ್ಚರಿಕೆ
Byadgi, Haveri | Nov 13, 2026 ಸರ್ಕಾರಿ ಶಾಲೆಗಳ ಅಭಿವೃದ್ಧಿ, ಮೂಲಸೌಕರ್ಯ ಕಲ್ಪಿಸುವುದು ಹಾಗೂ ಶಿಕ್ಷಕರ ನೇಮಕಾತಿ ಸೇರಿದಂತೆ ಹಲವು ಬೇಡಿಕೆಗಳ ಈಡೇರಿಕೆಗಾಗಿ ಭೀಮರಾಜ ದಲಿತ ಸೇವಾ ಸಮಿತಿ ಸರ್ಕಾರವನ್ನು ಒತ್ತಾಯಿಸಿದೆ. ಬೇಡಿಕೆ ಈಡೇರದಿದ್ದರೆ ರಾಜ್ಯಾದ್ಯಂತ ಪ್ರತಿಭಟನೆ ನಡೆಸುವುದಾಗಿ ಸಮಿತಿ ಎಚ್ಚರಿಸಿದೆ.