ಚಿತ್ರದುರ್ಗ: ಎನ್ಡಿಎ ಅಭ್ಯರ್ಥಿ ಕೆ.ಎಂ. ಸುರೇಶ್ ಗೆಲುವು ಖಚಿತ ಎಂದ ಎಂಎಲ್ಸಿ ಕೆ.ಎಸ್. ನವೀನ್
ಆಗ್ನೇಯ ಪದವೀಧರರ ಕ್ಷೇತ್ರಕ್ಕೆ ನಡೆದ ಮತದಾನದಲ್ಲಿ ಎಂಎಲ್ಸಿ ಕೆ.ಎಸ್. ನವೀನ್ ಮತ ಚಲಾಯಿಸಿದರು. ಈ ವೇಳೆ ಮಾತನಾಡಿದ ಅವರು, ಎನ್ಡಿಎ ಅಭ್ಯರ್ಥಿ ಕೆ.ಎಂ. ಸುರೇಶ್ ಅವರ ಪರವಾಗಿ ಮತದಾರರಲ್ಲಿ ಉತ್ತಮ ಒಲವು ಇದೆ ಎಂದು ತಿಳಿಸಿ, ಪ್ರತಿಯೊಬ್ಬರೂ ಮತದಾನ ಮಾಡುವಂತೆ ಕರೆ ನೀಡಿದರು.