ಶಿರಸಿ: ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ವೋಟ್ ಚೋರ್ ಗದ್ಧಿ ಚೋಡ " ಸಹಿ ಸಂಗ್ರಹ ,ಜಿಲ್ಲಾ ಮಟ್ಟ ಅಭಿಯಾನಕ್ಕೆ ಶಾಸಕ ಭೀಮಣ್ಣ ನಾಯ್ಕ ಚಾಲನೆ
ಶಿರಸಿ :ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ "ವೋಟ್ ಚೋರ್ ಗದ್ಧಿ ಚೋಡ " ಸಹಿ ಸಂಗ್ರಹ ,ಜಿಲ್ಲಾ ಮಟ್ಟದಲ್ಲಿ ಅಭಿಯಾನಕ್ಕೆ ಶಾಸಕ ಭೀಮಣ್ಣ ನಾಯ್ಕ ಚಾಲನೆ ನೀಡಿದರು.ಯಲ್ಲಾಪುರ ಕ್ಷೇತ್ರದ ಮಾಜಿ ಶಾಸಕ ವಿ ಎಸ್ ಪಾಟೀಲ,ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಸಾಯಿ ಗಾಂವ್ಕರ್,ಜಿಲ್ಲಾ ಕಾಂಗ್ರೆಸ್ ಮಹಿಳಾ ಅಧ್ಯಕ್ಷೆ ಸುಜಾತಾ ಗಾಂವ್ಕರ್,ಜಿಲ್ಲಾ 5 ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಉ ಕ ಅಧ್ಯಕ್ಷಸತೀಶ್ ನಾಯ್ಕ,ಜಿಲ್ಲಾ ಮಟ್ಟದ ಕಾಂಗ್ರೆಸ್ ಪಕ್ಷದ ಮುಖಂಡರು ಇತರರು ಇದ್ದರು.