ಶಿಗ್ಗಾಂವ: ಶಿಗ್ಗಾವ್: ವಿದ್ಯುತ್ ಸಮಸ್ಯೆ ಪರಿಹರಿಸುವ ಭರವಸೆ ನೀಡಿದ ಅಜಂಪಿರ್ ಖಾದ್ರಿ
ಹಾವೇರಿ ಜಿಲ್ಲೆಯ ಶಿಗ್ಗಾವ್ ತಾಲೂಕಿನ ಹುಲಗೂರು ಗ್ರಾಮದಲ್ಲಿ ಮಾಜಿ ಶಾಸಕ ಅಜಂಪಿರ್ ಖಾದ್ರಿ ಸಾರ್ವಜನಿಕರ ಅಹವಾಲು ಸ್ವೀಕರಿಸಿದರು. ವಿದ್ಯುತ್ ಸಮಸ್ಯೆಗಳ ಕುರಿತು ಸಾರ್ವಜನಿಕರು ಸಲ್ಲಿಸಿದ ಮನವಿಗಳನ್ನು ಆಲಿಸಿ, ಶೀಘ್ರವೇ ಬಗೆಹರಿಸುವುದಾಗಿ ಅವರು ಭರವಸೆ ನೀಡಿದರು.