ಬೀದರ್: ಪಟಾಕಿ ಸಿಡಿಸುವಾಗ ಮಕ್ಕಳು ಸುರಕ್ಷಿತವಾಗಿರಿ ; ನಗರದಲ್ಲಿ ಬಿಜೆಪಿ ಮುಖಂಡ ಠಾಕೂರ್
Bidar, Bidar | Oct 21, 2025 ಬೀದರ್ : ದೀಪಾವಳಿ ಹಬ್ಬದ ಹಿನ್ನಲೆ ಪಟಾಕಿ ಸಿಡಿಸುವಾಗ ಮಕ್ಕಳು ಸುರಕ್ಷಿತವಾಗಿರುವಂತೆ ಪೋಷಕರು ನೋಡಿಕೊಳ್ಳಬೇಕು ಎಂದು ಬಿಜೆಪಿ ಮುಖಂಡ ಈಶ್ವರ್ ಸಿಂಗ್ ಠಾಕೂರ್ ನಗರದಲ್ಲಿ ಮಂಗಳವಾರ ಸಂಜೆ 4 ಗಂಟೆಗೆ ಮಾಧ್ಯಮಗಳ ಮೂಲಕ ಮನವಿ ಮಾಡಿದ್ದಾರೆ.