Public App Logo
Jansamasya
News
पुलिस
Maharashtra
बॉलीवुड
Bjp
National
Police
Bihar
India
कांग्रेस
Congress
Modi
Delhi
Viral
Rajasthan
Bollywood
दिल्ली
Patna
Breakingnews
Madhya_pradesh
अनिल
Cm
Nsui
Pmmodi
Rahulgandhi
यूपी
कानपुर
Pm
Uttarpradesh

ಚಳ್ಳಕೆರೆ: ಮೆಕ್ಕೆಜೋಳ ಖರೀದಿ ಕೇಂದ್ರ ತೆರೆಯುವಂತೆ ನಗರದಲ್ಲಿ ರೈತರಿಂದ ಒತ್ತಾಯ

ಚಳ್ಳಕೆರೆ : ನಮ್ಮನ್ನ ಹಾಳುವ ಸರ್ಕಾರಗಳು ರೈತರಿಗೆ ವರದಾನ ಆಗಬೇಕೆ ಹೊರತು ಮಾರಕವಾಗಬಾರದು, ರೈತರು ಈಗಾಗಲೇ ಬೆಳೆ ಹಾನಿ, ಬೆಳೆ ನಷ್ಟದಿಂದ ಸಂಕಷ್ಟಕ್ಕೆ ಗುರಿಯಾಗಿದ್ದಾರೆ ಆದರೆ ಬೆಳೆದ ಬೆಳೆಗೆ ಸರಿಯಾದ ಪ್ರಮಾಣದಲ್ಲಿ ಬೆಲೆ ಸಿಗದೆ ರೈತ ವಿಷಕುಡಿಯುವಂತ ಪರಿಸ್ಥಿತಿಯಲ್ಲಿ ಇದ್ದಾನೆ ಎಂದು ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ರಾಜ್ಯ ಉಪಾಧ್ಯಕ್ಷ ರೆಡ್ಡಿಹಳ್ಳಿ ವೀರಣ್ಣ ಹೇಳಿದರು. ಅವರು ನಗರದ ಪ್ರವಾಸಿ ಮಂದಿರದಲ್ಲಿ ಮಾಧ್ಯಮದೊಂದಿಗೆ ಮಾತನಾಡಿದ ಅವರು ರೈತರು ಬೆಳೆದ ಮೆಕ್ಕೆಜೋಳಕ್ಕೆ ಸರಿಯಾದ ಬೆಲೆ ಸಿಗಲು ಸರ್ಕಾರದ ವತಿಯಿಂದ ಖರೀದಿ ಕೇಂದ್ರ ತೆರೆಯಲು ಈಗಾಗಲೇ ಹಲವಾರು ಬಾರಿ ಅಧಿಕಾರಿಗಳ ಗಮನ ಸೆಳೆಯಲಾಗಿದೆ.