ಯಲ್ಲಾಪುರ ತಾಲೂಕಿನ ಅಣಲಗಾರ ಗೋಪಾಲಕೃಷ್ಣ ದೇವಸ್ಥಾನದಲ್ಲಿ ಸಂಕ್ರಾತಿ ಉತ್ಸವದ ಪ್ರಯುಕ್ತ ಸಿರಿ ಕಲಾ ಹಮ್ಮಿಕೊಂಡಿದ್ದ ಕವಿಗೋಷ್ಠಿ ಅಧ್ಯಕ್ಷತೆವಹಿಸಿ ಸಾಹಿತಿ ಸುಬ್ರಾಯ ಬಿದ್ರೆಮನೆ ಮಾತನಾಡಿ ಸಮಾಜದಲ್ಲಿ ವಿಭಜಕ ಶಕ್ತಿಗಳು ಹೆಚ್ಚುತ್ತಿರುವ ಸಂದರ್ಭದಲ್ಲಿ ಸಾಹಿತ್ಯ ಸಮಾಜವನ್ನು ಜೋಡಿಸುವ,ಬಾಂಧವ್ಯ ಬೆಸೆಯುವ ಕೆಲಸ ಮಾಡಬೇಕು ಎಂದರು.