ಮಡಿಕೇರಿ: ಕಸ್ತೂರಿ ರಂಗನ್ ವರದಿ ವಿರೋಧಿಸಿ ಮಡಿಕೇರಿಯಲ್ಲಿ ಬೃಹತ್ ಪ್ರತಿಭಟನೆ: ರಾಷ್ಟ್ರೀಯ ಹೆದ್ದಾರಿ ಬಂದ್
ಕಸ್ತೂರಿ ರಂಗನ್ ವರದಿ ವಿರೋಧಿಸಿ ಮಡಿಕೇರಿಯ ಟೋಲ್ ಗೇಟ್ ವೃತ್ತದಲ್ಲಿ ಸಾವಿರಾರು ರೈತರು ರಸ್ತೆ ತಡೆದು ಪ್ರತಿಭಟನೆ ನಡೆಸುತ್ತಿದ್ದಾರೆ. ಇದರಿಂದ ರಾಷ್ಟ್ರೀಯ ಹೆದ್ದಾರಿ 275ರಲ್ಲಿ ಸಂಚಾರ ಅಸ್ತವ್ಯಸ್ತಗೊಂಡಿದ್ದು, ಸ್ಥಳದಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್ ಕಲ್ಪಿಸಲಾಗಿದೆ.