ಬಂಗಾರಪೇಟೆ: ಪಟ್ಟಣದಲ್ಲಿ ವರಮಹಾಲಕ್ಷ್ಮಿ, ಶ್ರಾವಣ ಮಾಸದ 3ನೆ ಶನಿವಾರದ ಅಂಗವಾಗಿ ಬೆಲೆ ಏರಿಕೆ ನಡುವೆಯೂ ಹೂವು ಹಣ್ಣು ಖರೀದಿ ಭರಾಟೆ ಜೋರು
Bangarapet, Kolar | Aug 7, 2025
ಶ್ರಾವಣ ಮಾಸದ ಸಾಲು ಸಾಲು ಹಬ್ಬಗಳ ಸಲುವಾಗಿ ಮಾರುಕಟ್ಟೆಯಲ್ಲಿ ಹೂವು ಹಣ್ಣುಗಳ ಬೆಲೆ ಗಗನಕ್ಕೇರಿದೆ. ವರಮಹಾಲಕ್ಷ್ಮಿ ಹಬ್ಬ ಶುಕ್ರವಾರವಿದ್ದು,...