ಇಂದು ಹುಬ್ಬಳ್ಳಿಯಲ್ಲಿ ಗಿರಣಿಚಾಳ ಪ್ರೀಮಿಯರ್ ಲೀಗ್ ಸ್ಪೋರ್ಟ್ಸ್ ಸಮಿತಿ ವತಿಯಿಂದ ಹಮ್ಮಿಕೊಂಡಿದ್ದ ಕ್ರಿಕೆಟ್ ಲೀಗ್ ಟೂರ್ನಮೆಂಟ್ ನಲ್ಲಿ ಭಾಗಿಯಾಗಿ ಯುವಕರಿಗೆ ಮಾಜಿ ಸಚಿವರಾದ ಶಂಕರ್ ಪಾಟೀಲ್ ಮುನೇನಕೊಪ್ಪ ಅವರು ಶುಭ ಕೋರಿದರು.. ಈ ಸಂದರ್ಭದಲ್ಲಿ ಪ್ರಮುಖರು,ಯುವಕರು, ಕ್ರಿಕೆಟ್ ಪ್ರೇಮಿಗಳು ಉಪಸ್ಥಿತರಿದ್ದರು.