ಕೂಡ್ಲಿಗಿ: ಖಾನಹೊಸಹಳ್ಳಿ ಪೊಲೀಸ್ ಠಾಣೆಯಲ್ಲಿ ಆಯುಧ ಪೂಜೆ ನೆರವೇರಿಸಿದ ಶಾಸಕ ಡಾ. ಶ್ರೀನಿವಾಸ್
ಕೂಡ್ಲಿಗಿ ಕ್ಷೇತ್ರದ ಖಾನಹೊಸಹಳ್ಳಿ ಪೊಲೀಸ್ ಠಾಣೆಯಲ್ಲಿ ಶಾಸಕ ಡಾ. ಶ್ರೀನಿವಾಸ್ ಎನ್.ಟಿ. ಅವರು ದಸರಾ ಹಬ್ಬದ ಆಯುಧ ಪೂಜೆ ಸಲ್ಲಿಸಿ, ಪೊಲೀಸ್ ಅಧಿಕಾರಿಗಳಿಗೆ ಕಾನೂನು ಸುವ್ಯವಸ್ಥೆ ಕಾಪಾಡುವಂತೆ ಮನವಿ ಮಾಡಿದರು. ಈ ವೇಳೆ ಸ್ಥಳೀಯ ಮುಖಂಡರು ಮತ್ತು ಗ್ರಾಮಸ್ಥರು ಭಾಗಿಯಾಗಿದ್ದರು.