ಹೊಸಪೇಟೆ: ದಲಿತ ಸಚಿವರಿಗೆ ಅವಮಾನ ಖಂಡಿಸಿ ಸಮಾನತೆ ವೇದಿಕೆಯಿಂದ ಪ್ರತಿಭಟನೆ
ಮೈಸೂರು ದಸರಾ ಜಂಬೂ ಸವಾರಿ ವೇಳೆ ದಲಿತ ಸಚಿವರನ್ನು ತಡೆದ ಆರೋಪದ ಹಿನ್ನೆಲೆಯಲ್ಲಿ, ತಪ್ಪಿತಸ್ಥ ಪೊಲೀಸ್ ಅಧಿಕಾರಿಯ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ವಿಜಯನಗರ ಜಿಲ್ಲೆಯ ಹೊಸಪೇಟೆಯಲ್ಲಿ ಸಮಾನತೆ ವೇದಿಕೆಯಿಂದ ಪ್ರತಿಭಟನೆ ನಡೆಸಲಾಗಿದೆ.