ಹೊಸಪೇಟೆ: ತುಂಗಭದ್ರಾ ಜಲಾಶಯಕ್ಕೆ ಕ.ರಾ.ರೈತ ಸಂಘದ ಅಧ್ಯಕ್ಷರು ಹಾಗೂ ಪದಾಧಿಕಾರಿಗಳು ಭೇಟಿ ಕ್ರಸ್ಟ್ ಗೇಟ್ ಕಾಮಗಾರಿ ಪರಿಶೀಲನೆ
Hosapete, Vijayanagara | Aug 30, 2025
ವಿಜಯನಗರ ಜಿಲ್ಲೆಯ ಜೀವನಾಡಿಯಾದ ತುಂಗಭದ್ರಾ ಜಲಾಶಯಕ್ಕೆ ಕರ್ನಾಟಕ ರಾಜ ರೈತ ಸಂಘದ ಗೌರವಾಧ್ಯಕ್ಷರಾದ ಚಾಮರಸ ಮಾಲಿ ಪಾಟೀಲ್ ಹಾಗೂ ರಾಜ್ಯ...