ಮಾನ್ವಿ ಪಟ್ಟಣದ ಸಾರಿಗೆ ಸಂಸ್ಥೆಯ ಬಸ್ ನಿಲ್ದಾಣದಲ್ಲಿ ಆರೋಗ್ಯ ಇಲಾಖೆ ತಾಲೂಕು ಸಾರ್ವಜನಿಕ ಆಸ್ಪತ್ರೆ ಸಂಯುಕ್ತಾಶ್ರಯದಲ್ಲಿ ನಡೆದ ವಿಶ್ವ ಏಡ್ಸ್ ದಿನ- 2025 ಅಂಗವಾಗಿ ನಡೆದ ಏಡ್ಸ್ ಜಾಗೃತಿ ಜಾಥ ಕಾರ್ಯಕ್ರಮದಲ್ಲಿ ಲೊಯೋಲ ಆರೋಗ್ಯ ಕೇಂದ್ರ ಜಾಗೀರ ಪನ್ನೂರಿನ ಸಿಸ್ಟರ್ ಲೀನಾ ಫಾಯಸ್ ಮಾತನಾಡಿ ಏಡ್ಸ್ ಪೀಡಿತರಿಗೂ ಸಮಾಜದಲ್ಲಿ ಗೌರವದಿಂದ ಬದುಕುವ ಹಕ್ಕಿದೆ ಏಡ್ಸರೋಗಿಗಳಿಗೆ ಸಮಾಜದಲ್ಲಿ ಗೌರವದಿಂದ ಬದುಕುವುದಕ್ಕೆ ಅವಕಾಶ ನೀಡಬೇಕು ಎಂದರು.