ಹಿರಿಯೂರು: ಹಿರಿಯೂರು ಎಪಿಎಂಸಿ ಆವರಣದಲ್ಲಿ 72ನೇ ಅಖಿಲ ಭಾರತ ಸಹಕಾರ ಸಪ್ತಾಹ ಉದ್ಘಾಟಿಸಿದ ಸಚಿವ ಡಿ ಸುಧಾಕರ್
ಹಿರಿಯೂರು ಎಪಿಎಂಸಿ ಆವರಣದಲ್ಲಿ 72ನೇ ಅಖಿಲ ಭಾರತ ಸಹಕಾರ ಸಪ್ತಾಹ ಕಾರ್ಯಕ್ರಮವನ್ನ ಸಚಿವ ಡಿ ಸುಧಾಕರ್ ಉದ್ಘಾಟಿಸಿದ್ದಾರೆ. ಬಾನುವಾರ ಮಧ್ಯಾಹ್ನ 12 ಗಂಟೆಗೆ ಕಾರ್ಯಕ್ರಮ ಹಮ್ಮಿಕೊಂಡಿದ್ದು ಸಚಿವ ಡಿ ಸುಧಾಕರ್ ಅವರು ತೆರಳಿ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ್ದು ಸಹಕಾರ ಚಳುವಳಿಯ ಮಹತ್ವ, ರೈತರು ಹಾಗೂ ಸಾಮಾನ್ಯ ಜನರ ಹಿತಕ್ಕಾಗಿ ಸಹಕಾರ ಸಂಸ್ಥೆಗಳು ನಿರ್ವಹಿಸುತ್ತಿರುವ ನಾಡಿನ ಅಭಿವೃದ್ಧಿ ಸಾಧನೆಗಳ ಬಗ್ಗೆ ಈ ಸಂದರ್ಭದಲ್ಲಿ ವಿವರವಾಗಿ ಚರ್ಚಿಸಲಾಯಿತು.