ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ಜಿಲ್ಲಾ ಕಾರ್ಮಿಕ ವಿವಿಧೋದ್ದೇಶ ಸಹಕಾರ ಸಂಘ ಸ್ಥಾಪನೆ ಮಾಡುವ ಸರ್ಕಾರ ನಿರ್ಧಾರ ಖಂಡನೀಯ ಎಂದು ಕರ್ನಾಟಕ ಮಾನವ ಸಂಪನ್ಮೂಲ ಸೇವೆ ಒದಗಿಸುವ ಗುತ್ತಿಗೆದಾರರ ಸಂಘದ ಅಧ್ಯಕ್ಷ ಮಹಾಲಿಂಗೇಗೌಡ ಮುದ್ದನಘಟ್ಟ ತಿಳಿಸಿದರು. ನಗರದಲ್ಲಿ ಭಾನುವಾರ ಮದ್ಯಾಹ್ನ 3 ಗಂಟೆಗೆ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಬೀದರ್ ಜಿಲ್ಲೆಯ ಜಿಲ್ಲಾಧಿಕಾರಿ ಗುತ್ತಿಗೆ ಆಧಾರದಲ್ಲಿ ಸರ್ಕಾರದ ಎಲ್ಲ ಇಲಾಖೆಗಳಿಗೆ ಮಾನವ ಸಂಪನ್ಮೂಲ ಪೂರೈಸುವುದ