ಗದಗ: ನಟ ಕಮಲ್ ಹಾಸನ್ ಕನ್ನಡ ವಿರೋಧಿ ಹೇಳಿಕೆ ಖಂಡಿಸಿ ನಗರದಲ್ಲಿ ನವ ಕರ್ನಾಟಕ ಜನಪರ ವೇದಿಕೆಯಿಂದ ಪ್ರತಿಭಟನೆ
Gadag, Gadag | May 29, 2025 ತಮೀಳಿನಿಂದ ಕನ್ನಡ ಬಂದಿದೆ ಎನ್ನುವ ಕಮಲ್ ಹಾಸನ್ ಹೇಳಿಕೆ ಖಂಡಿಸಿ ನಗರದಲ್ಲಿ ನವ ಕರ್ನಾಟಕ ಜನಪರ ವೇದಿಕೆಯಿಂದ ಪ್ರತಿಭಟನೆ ನಡೆಸಲಾಯಿತು. ಕಮಲ್ ಹಾಸನ್ ಕನ್ನಡಿಗರ ಕ್ಷಮೆ ಕೇಳಬೇಕು. ಇಲ್ಲದಿದ್ದರೇ ಕರ್ನಾಟಕದಲ್ಲಿ ಅವರ ಚಿತ್ರ ಪ್ರದರ್ಶನಕ್ಕೆ ಅವಕಾಶ ಮಾಡಿ ಕೊಡುವುದಿಲ್ಲ ಅಂತ ಪ್ರತಿಭಟನಾಕಾರರು ಎಚ್ಚರಿಕೆ ನೀಡಿದರು.