ಶಿಡ್ಲಘಟ್ಟ: ಧರ್ಮಸ್ಥಳ ವಿರುದ್ದ ನಡೆದ ಷಡ್ಯಂತ್ರದ ವಿರುದ್ದ ಸೋಮವಾರ ಬೃಹತ್ ಪ್ರತಿಭಟನೆ :ನಗರದಲ್ಲಿ ಬಿಜೆಪಿ ಜಿಲ್ಲಾಧ್ಯಕ್ಷ ಸೀಕಲ್ ರಾಮಚಂದ್ರಗೌಡ
Sidlaghatta, Chikkaballapur | Aug 24, 2025
ಈ ಸಮಾಜದಲ್ಲಿ ಜಾತಿ ಜಾತಿ ಮತ್ತು ಧರ್ಮ ಧರ್ಮಗಳ ನಡುವೆ ವಿಷ ಬೀಜ ಬಿತ್ತಿ ಸಾಮರಸ್ಯವನ್ನು ಹಾಳು ಮಾಡುವ ಅದು ಹಿಂದು, ಮುಸ್ಲಿಂ, ಕ್ರಿಶ್ಚಿಯನ್...